24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ಒಟ್ಟು 354.80 ಮಿಲಿಮೀಟರ್ ಮಳೆ ! ತುಂಗಾ ಡ್ಯಾಂನಿಂದ 60988.00 ಕ್ಯೂಸೆಕ್ಸ್ ನೀರು ಹೊರಕ್ಕೆ

KARNATAKA NEWS/ ONLINE / Malenadu today/ Jul 25, 2023 SHIVAMOGGA NEWS   ಶಿವಮೊಗ್ಗದಲ್ಲಿ ಇವತ್ತು ಕೂಡ ಮಳೆ ಮುಂದುವರಿದಿದ್ದು, ಅಂಕಿಅಂಶಗಳ ಪ್ರಕಾರ,  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 354.80 ಮಿಮಿ ಮಳೆಯಾಗಿದ್ದು, ಸರಾಸರಿ 50.69 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  621.57 ಮಿಮಿ ಮಳೆ ದಾಖಲಾಗಿದೆ. ತಾಲ್ಲೂಕುಗಳ ವಿವರ ಶಿವಮೊಗ್ಗ 25.50 ಮಿಮಿ., ಭದ್ರಾವತಿ 21.80 … Read more

24 ಗಂಟೆಯಲ್ಲಿ ಶಿವಮೊಗ್ಗದಲ್ಲಿ 538.10 ಮಿಮಿ ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಮಳೆ ದಾಖಲು! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಲಭ್ಯವಾಗಿರುವ ಅಧಿಕೃತ ಅಂಕಿ ಅಂಶಗಳ ಪ್ರಕಾರ,  24 ಗಂಟೆಗಳ ಅವಧಿಯಲ್ಲಿ ಒಟ್ಟು 538.10 ಮಿಮಿ ಮಳೆಯಾಗಿದೆ.  ಸರಾಸರಿ 76.87 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  570.89 ಮಿಮಿ ಮಳೆ ದಾಖಲಾಗಿದೆ. ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಮಳೆ? ಶಿವಮೊಗ್ಗ 48.20 ಮಿಮಿ., ಭದ್ರಾವತಿ … Read more

ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ! ಕಾಲೇಜುಗಳಿಗೆ ರಜೆ ವಿಚಾರದಲ್ಲಿ ಪ್ರಾಂಶುಪಾಲರ ತೀರ್ಮಾನ ಅಂತಿಮ!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೆಳಗ್ಗೆಯಿಂದಲೂ ಮಳೆಯಾಗುತ್ತಿದೆ. ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಈ ನಿಟ್ಟಿನಲ್ಲಿ ಇಂದು  ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.   ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆ … Read more

24 ಗಂಟೆಯಲ್ಲಿ ಶಿವಮೊಗ್ಗದಲ್ಲಿ ಭಾರೀ ಮಳೆ! ಇವತ್ತು ಆರೆಂಜ್ ಅಲರ್ಟ್! ಮೂರು ದಿನ ಯಲ್ಲೋ ಅಲರ್ಟ್! ಹವಾಮಾನ ಇಲಾಖೆ ವರದಿಯಲ್ಲಿ ಏನಿದೆ?

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ತುಂಗಾನದಿ ಭರಪೂರವಾಗಿ ಹರಿಯುತ್ತಿದ್ದಾಳೆ, ಇನ್ನೂ ಇವತ್ತು ಕೂಡ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ  ನಿರ್ದಿಷ್ಟ ಪ್ರದೇಶಗಳಲ್ಲಿ 200 ಮಿಲಿಮೀಟರ್​ಗೂ ಅಧಿಕ ಮಳೆಯಾಗುವ ಸೂಚನೆಯನ್ನ ನೀಡಲಾಗಿದೆ. ಬಿರುಗಾಳಿಯ ಸಮೇತ ಹಲವೆಡೆ ವ್ಯಾಪಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡುವ ದೈನಂದಿನ ರಿಪೋರ್ಟ್​ನಲ್ಲಿ ತಿಳಿಸಿದೆ. ಅತಿಹೆಚ್ಚು ಮಳೇಯಾಗುವ ಪ್ರದೇಶಗಳನ್ನು ಹೊರತು ಪಡಿಸಿ, ಉಳಿದೆಡೆಯು ಭಾರೀ ಮಳೆಯಾಗುವ … Read more

BREAKING NEWS /ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

KARNATAKA NEWS/ ONLINE / Malenadu today/ Jul 23, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೆಳಗ್ಗೆಯಿಂದಲೂ ಮಳೆಯ ರಭಸ ಜೋರಾಗಿದೆ. ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಈ ನಿಟ್ಟಿನಲ್ಲಿ ನಾಳೆ ಅಂದರ ಜುಲೈ 24 ರಂದು  ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.   ಏನಿದೆ ಪ್ರಕಟಣೆಯಲ್ಲಿ? ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ … Read more

ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್​ ! ಬಿರುಗಾಳಿ ಸಹಿತ ಮಳೆಯ ವಾರ್ನಿಂಗ್​! ಏನಿದು ಹವಾಮಾನ ಇಲಾಖೆಯ ವರದಿಯಲ್ಲಿ !

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೆಳಗ್ಗೆಯಿಂದಲೂ ಮಳೆಯ ರಭಸ ಜೋರಾಗಿದೆ. ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಇನ್ನೂ ಹವಾಮಾನ ಇಲಾಖೆ (Meteorological Department)  ವರದಿಯಲ್ಲಿ ಇವತ್ತು ಕರಾವಳಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಸೇರಿದಂತೆ ಕರಾವಳಿಯ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಇನ್ನೂ  … Read more

ಶಿವಮೊಗ್ಗದಲ್ಲಿ ಗಾಳಿ ಮಳೆಯದ್ದೆ ಅಬ್ಬರ! ಮನೆ ಮೇಲೆ ಬೀಳುತ್ತಿವೆ ಮರ! ತುಂಗಾ, ವರದಾ, ಮಾಲತಿ ನೀರಿನ ಮಟ್ಟ ಎಷ್ಟಿದೆ! ನಿನ್ನೆ ಏನೇನೇಲ್ಲಾ ಆಯ್ತು ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಇನ್ನೂ ಎರಡು ದಿನ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವರ್ಷಧಾರೆಯ ಆರ್ಭಟವಿಲ್ಲದೆ ಮಲೆನಾಡು ಕಳೆಗುಂದಿತ್ತು. ಇದೀಗ ಎರಡು ದಿನಗಳಲ್ಲಿ ಆಗಿರುವ ಮಳೆಯಿಂದಾಗಿ ಜಿಲ್ಲೆಯ ಹಳ್ಳ ಕೊಳ್ಳಗಳು ಮೈದುಂಬಿ ಕೆಂಪು ನೀರು ತುಂಬಿಕೊಂಡಿವೆ.  ತೀರ್ಥಹಳ್ಳಿಯಲ್ಲಿಯು ವ್ಯಾಪಕ ಮಳೆ ತೀರ್ಥಹಳ್ಳ: ತಾಲೂಕಿನ ಆಗುಂಬೆ, ಆಗ್ರಹಾರ ಹೋಬಳಿಯಲ್ಲಿ ಬಿರುಸಿನ ಮಳೆಯಾಗಿದ್ದು, ತುಂಗಾನದಿಯಲ್ಲಿ ಒಳಹರಿವು ಹೆಚ್ಚಳಗೊಂಡಿದೆ. ತುಂಗಾನದಿಯನ್ನು … Read more

ಶಿವಮೊಗ್ಗದಲ್ಲಿ ಇನ್ನೆರಡು ದಿನ ಭಾರಿ ಮಳೆ, ಬಿರುಗಾಳಿ/ ಹವಾಮಾನ ಇಲಾಖೆಯ ಸೂಚನೆಯಲ್ಲಿ ಏನಿದೆ ಗೊತ್ತಾ?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಶಿವಮೊಗ್ಗದಲ್ಲಿ ಇವತ್ತು  ಮತ್ತು  ನಅಳೆ  ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಾರಿ ಮಳೆ ಹಾಗೂ ಬಿರುಗಾಳಿಯ ಸೂಚನೆಯನ್ನ  ನೀಡಲಾಗಿದೆ. ಅಲ್ಲದೆ ಜಿಲ್ಲೆ ಶೇಕಡಾ ಐವತ್ತಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊ್ಗ್ಗ ಜಿಲ್ಲೆಯಲ್ಲಿ … Read more

24 ಗಂಟೆಯಲ್ಲಿ 323.90 MM ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 323.90 ಮಿಮಿ ಮಳೆಯಾಗಿದ್ದು, ಸರಾಸರಿ 46.27 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  395.44 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 13.30 ಮಿಮಿ., ಭದ್ರಾವತಿ 11.20 ಮಿಮಿ., ತೀರ್ಥಹಳ್ಳಿ 71.80 ಮಿಮಿ., ಸಾಗರ 86.80 ಮಿಮಿ., ಶಿಕಾರಿಪುರ … Read more

ಮಳೆ, ಗಾಳಿಗೆ ಶಿವಮೊಗ್ಗ-ತಿರ್ಥಹಳ್ಳಿ ಹೆದ್ದಾರಿ ಮೇಲೆಯೇ ಉರುಳಿ ಬಿದ್ದ ಮರ!

ಮಳೆ, ಗಾಳಿಗೆ  ಶಿವಮೊಗ್ಗ-ತಿರ್ಥಹಳ್ಳಿ ಹೆದ್ದಾರಿ ಮೇಲೆಯೇ ಉರುಳಿ ಬಿದ್ದ ಮರ!

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS ಶಿವಮೊಗ್ಗ  ಜಿಲ್ಲೆ ಇವತ್ತು ಮಲೆನಾಡಿನ ಮಳೆಯನ್ನು ಸುಮಾರಾಗಿ ಕಾಣುತ್ತಿದೆ. ಈ ಮಧ್ಯೆ ಮಳೆ ,ಗಾಳಿಗೆ ಮರವೊಂದು ಬಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿರುವ  ಬಗ್ಗೆ ಮಂಡಗದ್ದೆಯಿಂದ ವರದಿಯಾಗಿದೆ.  ಇಲ್ಲಿನ ತೀರ್ಥಹಳ್ಳಿ ಹೆದ್ದಾರಿಯಲ್ಲಿ ಮಂಡಗದ್ದೆ ಹಾಗು ಮುಡುಬ ನಡುವಿನ ನಿಡಗಳಲೇ ಸಮೀಪ ಇಂದು ಮಧ್ಯಾಹ್ನ ಬೃಹತ್ ಗಾತ್ರದ ಮರವೊಂದು ರಸ್ತೆ ಮೇಲೆಯೆ ಉರುಳಿ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು