ಶಿವಮೊಗ್ಗದಲ್ಲಿ ಮಳೆ ಇದ್ಯಾ! 24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಡ್ಯಾಂನಲ್ಲಿ ಎಷ್ಟಿದೆ
KARNATAKA NEWS/ ONLINE / Malenadu today/ Jul 19, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಇವತ್ತು ಮಳೆ ಮಡುಗಟ್ಟಿದೆ..ಬೆಳಗ್ಗೆಯಿಂದಲೂ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಕಳೆದ 24 ಗಂಟೆಯಲ್ಲಿಯು ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 220.50 ಮಿಮಿ ಮಳೆಯಾಗಿದ್ದು, ಸರಾಸರಿ 31.50 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 310.84 ಮಿಮಿ ಮಳೆ ದಾಖಲಾಗಿದೆ. … Read more