ಶಿವಮೊಗ್ಗದಲ್ಲಿ ಮಳೆ ಇದ್ಯಾ! 24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಡ್ಯಾಂನಲ್ಲಿ ಎಷ್ಟಿದೆ

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಇವತ್ತು ಮಳೆ ಮಡುಗಟ್ಟಿದೆ..ಬೆಳಗ್ಗೆಯಿಂದಲೂ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಕಳೆದ 24 ಗಂಟೆಯಲ್ಲಿಯು ಉತ್ತಮ ಮಳೆಯಾಗಿದೆ.    ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 220.50 ಮಿಮಿ ಮಳೆಯಾಗಿದ್ದು, ಸರಾಸರಿ 31.50 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  310.84 ಮಿಮಿ ಮಳೆ ದಾಖಲಾಗಿದೆ. … Read more

ಇವತ್ತು ನಾಳೆ ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್! ಗುಡುಗು, ಮಿಂಚು, ಬಿರುಗಾಳಿ ಜೊತೆ ಭಾರೀ ಮಳೆಯ ಎಚ್ಚರಿಕೆ!

KARNATAKA NEWS/ ONLINE / Malenadu today/ Jul 14, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯು ಸೇರಿದಂತೆ , ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,  ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಲ್ಲ ಇವತ್ತು ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ಐಎಂಡಿ ಬೆಂಗಳೂರು (.IMD Bangalore ) ವೆಬ್​ಸೈಟ್​  ಮಾಹಿತಿ ಪ್ರಕಾರ, ಶಿವಮೊಗ್ಗದಲ್ಲಿ ಇವತ್ತು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಸುಮಾರು 65 ಮಿಲಿಮೀಟರ್​ನಿಂದ-115 ಮಿಲೀಮೀಟರ್​ನವರೆಗೂ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಇನ್ನೂ ಬಾರಿ ಮಳೆಯ ಜೊತೆಗೆ ಗುಡುಗು … Read more

ಶಿವಮೊಗ್ಗದಲ್ಲಿ ಇವತ್ತು ಮಳೆ ಜೋರಿದ್ಯಾ? ಹವಾಮಾನ ವರದಿ ಹೇಳೋದೇನು? ನಿನ್ನೆ ಹೇಗಿತ್ತು ವರ್ಷಧಾರೆ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 10, 2023 SHIVAMOGGA NEWS  ಶಿವಮೊಗ್ಗ :  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 60.40 ಮಿಮಿ ಮಳೆಯಾಗಿದ್ದು, ಸರಾಸರಿ 8.63 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  188.54 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 03.40 ಮಿಮಿ., ಭದ್ರಾವತಿ 09.20 ಮಿಮಿ., ತೀರ್ಥಹಳ್ಳಿ 10.70 ಮಿಮಿ., ಸಾಗರ 17.00 ಮಿಮಿ., … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೀಸಲಿದೆ ಬಾರೀ ಗಾಳಿ! ಹವಾಮಾನ ಸೂಚನೆ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 9, 2023 SHIVAMOGGA NEWS   ಶಿವಮೊಗ್ಗ  ಜಿಲ್ಲೆಯಲ್ಲಿ ನಿನ್ನೆಯಿಂದ ಮಳೆ ಬಿಡುವು ಕೊಟ್ಟಿದೆ. ಅಬ್ಬರದ ವರ್ಷಧಾರೆಯ ಸೂಚನೆಯನ್ನ ಕೊಟ್ಟಿದ್ದ ವರುಣ, ಕೃಷಿಚಟುವಟಿಕೆಗೆ ಅನುವು ಮಾಡಿಕೊಟ್ಟಹಾಗಿದೆ. ಈ ನಡುವೆ ಮಳೆ ಬರದ ಆತಂಕವೂ ಮುಂದುವರಿದಿದೆ. ಏಕೆಂದರೆ ಮಲೆನಾಡಿನ ಡ್ಯಾಂಗಳಲ್ಲಿ ಕಳೆದವರ್ಷಕ್ಕಿಂತ ಬಹಳ ಕಡಿಮೆ ಪ್ರಮಾಣದ ನೀರು ಸಂಗ್ರಹವಾಗಿದೆ.  ಇನ್ನೂ ಐಎಂಡಿ (Imd bangalore) ವರದಿ ಪ್ರಕಾರ, ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ  30- 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ … Read more

BIG BREAKING NEWS / ಶಿವಮೊಗ್ಗದಲ್ಲಿ ಮೂರು ದಿನ ಅಸಾಧಾರಣ ಭಾರೀ ಮಳೆ ! ಯಲ್ಲೋ, ಆರೆಂಜ್, ರೆಡ್ ಅಲರ್ಟ್ ಘೋಷಣೆ! ಪೂರ್ತಿ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಮಲ್ನಾಡ್​ನಲ್ಲಿ ಮಳೆಯಿಲ್ಲ ಎಂಬ ಕೊರಗಿನ ನಡುವೆ ಹವಾಮಾನ ಇಲಾಖೆ ಬಣ್ಣ ಬಣ್ಣದ ಎಚ್ಚರಿಕೆಯ ಮುನ್ಸೂಚನೆಯನ್ನು ನೀಡಿದೆ. ಜುಲೈ 3 ರಿಂದ 5 ನೇ ತಾರೀಖಿನವರೆಗೂ ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ ಐಎಂಡಿ ಬೆಂಗಳೂರು (IMd banglore) ವೆಬ್​ಸೈಟ್​ನಲ್ಲಿ ನೀಡಿರುವ ಪ್ರಕಟಣೆಯ ಪ್ರಕಾರ,  4ನೇ ಜುಲೈ 2023 ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, … Read more

shimoga rain report/ ಸಂಜೆ ಹೊತ್ತಿಗೆ ಸುರಿದ ಮಳೆ, ಗಾಳಿ, ಸಿಡಿಲಿಗೆ ಶಿವಮೊಗ್ಗದಲ್ಲಿ ಏನೇನೆಲ್ಲಾ ಹಾನಿಯಾಗಿದೆ ನೋಡಿ!

Shimoga rain report/ See what has been damaged in Shimoga due to rain, wind and lightning in the evening!

shimoga rain report/ ಸಂಜೆ ಹೊತ್ತಿಗೆ ಸುರಿದ ಮಳೆ, ಗಾಳಿ, ಸಿಡಿಲಿಗೆ ಶಿವಮೊಗ್ಗದಲ್ಲಿ ಏನೇನೆಲ್ಲಾ ಹಾನಿಯಾಗಿದೆ ನೋಡಿ!

KARNATAKA NEWS/ ONLINE / Malenadu today/ May 30, 2023 SHIVAMOGGA NEWS ಶಿವಮೊಗ್ಗದಲ್ಲಿ (shimoga rain report) ನಿನ್ನೆ ಸಂಜೆ ಹೊತ್ತಿಗೆ ಬೀಸಿದ ಬಿರುಗಾಳಿ ಹಾಗೂ ಸಿಡಿಲು, ಗುಡುಗು ಮಳೆಗೆ ಭಾರೀ ಹಾನಿಯಾಗಿದೆ. ಬಿರುಗಾಳಿಗೆ ಹಲವೆಡೆ ಮರಗಳು ಉರುಳಿಬಿದ್ದಿದ್ದು ವಾಹನಗಳು ಜಖಂಗೊಂಡಿದೆ. ಸಿಡಿಲಿಗೆ ಓರ್ವ ಮಹಿಳೆ ಬಲಿಯಾಗಿದ್ದಾಳೆ. ಮನೆಗಳ ಹಂಚುಗಳು, ಆರ್​ಸಿಸಿ ನೆರಳಿಗೆ ಹಾಕಿದ್ದ ಶೀಟ್​ ಸ್ಲ್ಯಾಬ್​ಗಳು ಗಾಳಿಗೆ ಹಾರಿ ಹೋಗಿವೆ. ಇನ್ನೂ ಮಳೆ ಹಿನ್ನೆಲೆಯಲ್ಲಿ ರಾತ್ರಿಯೇ ನಗರದ ಶಾಸಕ ಎಸ್​ಎನ್​ ಚನ್ನಬಸಪ್ಪ ಸಿಟಿ … Read more