ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿಗೆ 75 ಕೋಟಿಯ ಕಾಮಗಾರಿ ಸ್ಯಾಂಕ್ಷನ್/ ಎರಡು ಸೇತುವೆ ನಿರ್ಮಾಣಕ್ಕೆ ಅಸ್ತು
ತೀರ್ಥಹಳ್ಳಿ ತಾಲೂಕಿನ ಸುಮಾರು 75 ಕೋಟಿ ರೂಪಾಯಿಗಳ ಎರಡು ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ಧಾರೆ. ಗೃಹಸಚಿವ ಆರಗ ಜ್ಞಾನೇಂದ್ರ : ರಾಜ್ಯ ಸರಕಾರದ ಮಹತ್ವಾಕಾಂಕ್ಷೆ, ಗ್ರಾಮೀಣ ರಸ್ತೆ ಸಂಪರ್ಕ, ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ, ಸುಮಾರು 75 ಕೋಟಿ ರೂಪಾಯಿಗಳ ವೆಚ್ಚದ ಎರಡು ಕಾಮಗಾರಿಗಳಿಗೆ, ಇಂದು ನಡೆದ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ನೀಡಿದೆ. ಈ ಕುರಿತು ಗೃಹ ಸಚಿವ ಹಾಗೂ ತೀರ್ಥಹಳ್ಳಿ … Read more