ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್ ನಡೆಸಿದ ಶಿವಮೊಗ್ಗ ಎಸ್ಪಿ & ಪೊಲೀಸ್ ಟೀಂ! Photo Story
KARNATAKA NEWS/ ONLINE / Malenadu today/ Sep 20, 2023 SHIVAMOGGA NEWS’ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಸಂಜೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ಈ ಪಥಸಂಚಲನದ ನೇತೃತ್ವವನ್ನು ಸ್ವತಃ ಎಸ್ಪಿ ಮಿಥುನ್ ಕುಮಾರ್ ವಹಿಸಿದ್ದರು. ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ಶಿವಮೊಗ್ಗ ನಗರದ ವಿವಿದೆಡೆಯಲ್ಲಿ ಸಾಗಿತು ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭವಾದ ರೂಟ್ ಮಾರ್ಚ್, ಬಿ ಬಿ ರಸ್ತೆಯಿಂದ ಎಂಕೆಕೆ … Read more