ಉತ್ತರಪ್ರದೇಶದ ಅಯೋಧ್ಯೆಯಿಂದ ಶಿವಮೊಗ್ಗಕ್ಕೆ ಬರಲಿದೆ ವಿಶೇಷ ವಸ್ತು! ಪೂರ್ತಿ ವಿವರ ಇಲ್ಲಿದೆ
SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga | Malnenadutoday.com ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಗೊತ್ತೆ ಇದೆ. ಅಯೋಧ್ಯೆಯಲ್ಲಿ ನಿರ್ಮಾಣ ವಾಗುತ್ತಿರುವ ಈ ಭವ್ಯ ರಾಮಮಂದಿರದ ಉದ್ಘಾಟನೆಯ ಆಹ್ವಾನ ನೀಡುವ ಅಕ್ಷತೆ ಅಯೋಧ್ಯೆಯಿಂದ ಶಿವಮೊಗ್ಗಕ್ಕೆ ನಾಳೆ ರಾತ್ರಿ 9-30ಕ್ಕೆ ಆಗಮಿಸಲಿದೆ. ಈ ಅಕ್ಷತೆಯನ್ನು, ಬೆಕ್ಕಿನ ಕಲ್ಮಠದ ಬಳಿಯಿಂದ ಕೋಟೆ ಶ್ರೀ ರಾಮಾಂಜನೇಯ ದೇವಸ್ಥಾನ ದವರೆಗೆ ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದೆ. READ : … Read more