ಶಿವಮೊಗ್ಗ ನಾಗರಿಕರಲ್ಲಿ ವಿನಂತಿ: ನಾಳೆ ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ
ಶಿವಮೊಗ್ಗ : ಮಂಗಳೂರು ವಿದ್ಯುತಕ್ತಿ ಸರಬರಾಜು ಕಂಪನಿಯು (mescoom) ನಾಳೆ ಆಲ್ಗೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ ಅಂದರೆ ಡಿಸೆಂಬರ್ 9 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಇದನ್ನು ಸಹ ಓದಿ : ವಾಹನ ಸವಾರರಿಗೆ ಸೂಚನೆ / ಈ ಪ್ರಮುಖ ರೈಲ್ವೆ ಕ್ರಾಸಿಂಗ್ 12 ಗಂಟೆ ಬಂದ್ ಆಗಲಿದೆ ಎಲ್ಲೆಲ್ಲಿ ವಿದ್ಯುತ್ … Read more