ಕವಿಶೈಲದಲ್ಲಿ ಡೈಲಾಗ್ ಕಿಂಗ್ ಸಾಯಿ ಕುಮಾರ್! ಕುವೆಂಪುರವರ ಮನೆಗೆ ಭೇಟಿಕೊಟ್ಟ ನಟ ಹೇಳಿದ್ದೇನು?
Shivamogga | Jan 28, 2024 | ತೀರ್ಥಹಳ್ಳಿಗೆ ನಟ ಸಾಯಿಕುಮಾರ್ ಬಂದು ಹೋಗಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ತೀರ್ಥಹಳ್ಳಿಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪುರವರ ಮನೆಗೆ ಭೇಟಿಕೊಟ್ಟಿದ್ದಾರೆ. ಈ ಸಂಬಂಧ ನಟ ಸಾಯಿಕುಮಾರ್ (Sai Kumar) ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು (Kuvempu) ರವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ (Kavishaila) ಭೇಟಿ ನೀಡಿರುವ ಅವರು ಅಲ್ಲಿನ ಅನುಭವವನ್ನ ಹಂಚಿಕೊಂಡಿದ್ದಾರೆ. ಸ್ನೇಹಿತರ ಜೊತೆ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರಕವಿ … Read more