ಹೋಯ್ ತೀರ್ಥಳ್ಳಿ ಎಳ್ಳಮಾಸ್ಯೆ ಜಾತ್ರೆ ಯಾವಗಂತೋ!
ತೀರ್ಥಹಳ್ಳಿ: ಹೋಯ್ ಎಳ್ಳಮಾಸ್ಯೆ ಜಾತ್ರೆ ಯಾವಗಂತೋ, ಲಾಸ್ಟ್ ದಿನ ತೆಪ್ಪೋತ್ಸವ ಅಲ್ನ, ಅವತ್ ಕಾಲಿಡಕ್ ಜಾಗ ಇರಲ್ಲ. ಫಸ್ಟ್ನೆ ದಿನನೆ ಹೋಗಣ ಅತ್ಲಗೆ, ಜನ್ರು ಕೈಕಾಲಾಲಿಡಿ ಎಂತಹಾ ಬಿಳೋದ್ ಹೇಳು. ಇದು ಮಲೆನಾಡಿನ ಬಾಗದಲ್ಲಿ ತೀರ್ಥಹಳ್ಳಿ ಎಳ್ಳಮಾಸ್ಯೆ ಜಾತ್ರೆಯ ಟೈಮಲ್ಲಿ ಕೇಳಿ ಬರೋ ಮಾತ್ ಕಂಡ್ರಿ. ಈಗ ಆ ವಿಚಾರ ಎಂತಕ್ ಅಂತ ಕೇಳುದ್ರೆ. ವಿಷಯ ಇದೇ ಕಂಡ್ರಿ, ಅದೇನಂದ್ರೆ ಈ ಸತಿ ಎಳ್ಳಮಾಸ್ಯೆ ಜಾತ್ರೆ ಯಾವಾಗ ಅಂತ ಹೇಳೋ ವಿಚಾರ. ಹೌದು, ಯಾವಾಗ್ಲೂ ಬರೋ ಹಂಗೆ … Read more