Shimoga Sogane airport : ಮೋದಿ ಆಗಮನಕ್ಕೆ ಕಾಯುತ್ತಿದೆ ಶಿವಮೊಗ್ಗವಿಮಾನ ನಿಲ್ದಾಣ! ಉದ್ಘಾಟನೆಗೆ ಸಿದ್ದಗೊಂಡ AIRPORTನ ಡ್ರೋಣ್ ದೃಶ್ಯ ನೋಡಿದ್ರಾ
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ಧಾಣದ ಕಾಮಗಾರಿ ಆಲ್ಮೋಸ್ಟ್ ಕಂಪ್ಲೀಟ್ ಆಗಿದೆ. ಇನ್ನೇನು ಇದೇ ಫೆಬ್ರವರಿ27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಸೋಶಿಯಲ್ ಮೀಡಿಯಾ ಕ್ಯಾಂಪೇನ್ಗಳು ಜೋರಾಗಿ ನಡೆಯುತ್ತಿವೆ. SUMALATHA : ಬಿಜೆಪಿಗೆ ಸಂಸದೆ ಸುಮಲತಾ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹೇಳಿದ್ದೇನು!? ವಿವರ ಇಲ್ಲಿದೆ ನಿನ್ನೆಯಷ್ಟೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿನ ಪ್ಲೇಓವರ್ನ ದೃಶ್ಯ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ಸೋಶಿಯಲ್ ಮೀಡಿಯಾದಲ್ಲಿ ವಿಮಾನ ನಿಲ್ಧಾಣದ ಡ್ರೋಣ್ ದೃಶ್ಯಗಳು … Read more