bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್ನಲ್ಲಿ ಹನುಮಾನ್ ಚಾಲೀಸಾ ಪಠಣ
KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್ ನಲ್ಲಿ … Read more