ಸು ಫ್ರಮ್ ಸೋ ಚಿತ್ರದ ಒಟಿಟಿ ರಿಲೀಸ್ ಡೇಟ್ ಫಿಕ್ಸ್: ಯಾವಾಗ ಗೊತ್ತಾ…
Su from so ott ಸು ಫ್ರಮ್ ಸೋ ಚಿತ್ರದ ಒಟಿಟಿ ರಿಲೀಸ್ ಡೇಟ್ ಫಿಕ್ಸ್: ಯಾವಾಗ ಗೊತ್ತಾ… ರಾಜ್ ಬಿ ಶೆಟ್ಟಿ ನಿರ್ಮಾಣದ ಜೆಪಿ ತುಮಿನಾಡು ನಿರ್ದೇಶನದ ಸು ಫ್ರಮ್ ಸೋ ಚಿತ್ರ ಬಿಡುಗಡೆಯಾಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದು ಇದೀಗ ಒಟಿಟಿ ಯಲ್ಲಿ ರಿಲೀಸ್ ಆಗಲು ಸಿದ್ಧವಾಗಿದೆ. ಸೆಪ್ಟೆಂಬರ್ 5 ರಂದು ಜಿಯೋ ಹೋಸ್ಟರ್‌ನಲ್ಲಿ ಈ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸುಮಾರು ₹4.5 ಕೋಟಿ ಬಜೆಟ್‌ನಲ್ಲಿ … Read more