ಸೊರಬದ ಚಂದ್ರಗುತ್ತಿ ರೇಣುಕಾಂಬ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ!?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಚಂದ್ರಗುತ್ತಿಯಲ್ಲಿರುವ  ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯದಲ್ಲಿ(Chandragutti Renukamba Temple)  ಕಳ್ಳತನಕ್ಕೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹುಣ್ಣಿಮೆ ಹಿನ್ನೆಲೆಯಲ್ಲಿ ಭಕ್ತರ ದಂಡೆ ಹರಿದುಬಂದಿತ್ತು. ಇದರ ಬೆನ್ನಲ್ಲೆ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಶಂಕೆ ಎದುರಾಗಿದೆ. .ದೇವಾಲಯ ಹಾಗೂ ಗರ್ಭಗುಡಿಯ ಬಾಗಿಲನ್ನು ಮುರಿದಿರುವ ದುಷ್ಕರ್ಮಿಗಳು ಮೂರ್ತಿಯನ್ನ ಕೆಳಕ್ಕೆ ಬಿಸಾಡಿದ್ದಾರೆ. ಆದರೆ ದೇಗುಳದ ಹುಂಡಿಗಳು ಭದ್ರವಾಗಿದೆ.  ಇನ್ನೂ ಘಟನೆ ಬೆನ್ನಲ್ಲೆ ದೇವಾಲಯದ … Read more

ಚಂದ್ರಗುತ್ತಿಯಲ್ಲಿ ಪುಲ್ ರಶ್​! ರೇಣುಕಾಂಬ ದೇವಸ್ಥಾನಕ್ಕೆ ಹರಿದುಬಂದ ಭಕ್ತ ಸಾಗರ!

KARNATAKA NEWS/ ONLINE / Malenadu today/ Jul 4, 2023 SHIVAMOGGA NEWS  ಚಂದ್ರಗುತ್ತಿ: ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಗುರುಪೂರ್ಣಿಮೆ  ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ  ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.  ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ,  ಸೇರಿದಂತೆ ವಿವಿಧ ಭಾಗಗಳಿಂದ  ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ  ರೇಣುಕಾದೇವಿಯ … Read more

ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನ/ 2 ತಿಂಗಳಿನಲ್ಲಿ 41,23,920 ರೂಪಾಯಿ ಆದಾಯ!

Shivamogga/ Soraba /  ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ  ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ದ ಶ್ರೀ ರೇಣುಕಾಂಬ ದೇವಸ್ಥಾನ ದ (Chandragutti Renukamba Temple) ಹುಂಡಿ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ  ನಿನ್ನೆ ನಡೆದಿದೆ.  ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ವಿ. ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ, ಕಳೆದ ಕೆಲ ದಿನಗಳ ಹಿಂದೆ ನಡೆದ ಜಾತ್ರೆಯಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು. … Read more

ಶಿವಮೊಗ್ಗ ಜಿಲ್ಲೆಯಲ್ಲಿಯು ಕಾಡ್ಗಿಚ್ಚು! ಸೊರಬ ಚಂದ್ರಗುತ್ತಿ ಬೆಟ್ಟದಲ್ಲಿ ಬೆಂಕಿ

ಬೇಸಿಗೆ ಸಮೀಪಿಸುತ್ತಿದ್ದಂತೆ ಕಾಡ್ಗಿಚ್ಚಿನ ಜ್ವಾಲೆಯ ಎಲ್ಲೆಡೆ ಹರಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜಿಲ್ಲೆ  ಸೊರಬ  ತಾಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದ ಬೆಟ್ಟದ ಮೇಲೆ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಶೇಕಡಾ 38 ರಷ್ಟು ಅರಣ್ಯ ಭೂಮಿ ಹೊಂದಿರುವ ತಾಲ್ಲೂಕಿನಲ್ಲಿ, ಚಂದ್ರಗುತ್ತಿ ಹೋಬಳಿ ಬಹುತೇಕ ಕಾಡಿನ ಪರಿಸರ ಹೊಂದಿದೆ. ಈ ಮಧ್ಯೆ ಗುಡ್ಡದ ಮೇಲ್ಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಆರಿಸುವ ಬಗ್ಗೆ ಯಾರೊಬ್ಬರು ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿ ಭೀಕರ ಅಪಘಾತ! ಭದ್ರಾವತಿಯ … Read more