24 ಗಂಟೆಯಲ್ಲಿ ಕಿಡ್ನ್ಯಾಪ್​ ಕೇಸ್​ ಕ್ಲೋಸ್​/ ಭದ್ರಾವತಿಯಲ್ಲಿ ಅಪಹರಣ/ ಸಾಗರದಲ್ಲಿ ಆರೋಪಿಗಳು/ ಇಂಟರ್​ಸ್ಟಿಂಗ್ ಸ್ಟೋರಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಪೊಲೀಸರು ಅಪ್ತಾಪ್ತ ಬಾಲಕನ ಕಿಡ್ನ್ಯಾಪ್​ ಪ್ರಕರಣವೊಂದನ್ನ ಕೇವಲ 24 ಗಂಟೆಯಲ್ಲಿ ಭೇದಿಸಿದ್ದಾರೆ. ಇದು ಶಿವಮೊಗ್ಗ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ. ಭದ್ರಾವತಿಯಲ್ಲಿ ಕಳೆದ 22 ನೇ ತಾರೀನಿನಂದು ಬಾಲಕನ ಕಿಡ್ನ್ಯಾಪ್​ ವೊಂದು ನಡೆದಿತ್ತು. ಸಾರ್ವಜನಿಕರ ಗಮನಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್​ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ ಅಂದಿನ ರಾತ್ರಿ ಇಟಿಯೋಸ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭದ್ರಾತಿ  ನಗರದ (bhadravati) ಅಂಡರ್‌ಬ್ರಿಡ್ಜ್ ಬಳಿ   ಕೃತ್ಯವನ್ನ ಎಸೆಗಿದ್ದರು, ಅಲ್ಲಿ ಎಳನೀರು … Read more