ಶಿಕಾರಿಪುರ: ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಲೇಜ್ ಅಕೌಂಟೆಂಟ್
ಶಿಕಾರಿಪುರ: ಜಮೀನಿನ ಖಾತೆ ಮಾಡಿಕೊಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು (VA ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ತಾಲೂಕು ಕಚೇರಿಯ ಕಂದಾಯ ಇಲಾಖೆಯ ವಿಠ್ಠಲ ಕೋಲ್ಹರ ಎಂಬುವವರೇ ಭ್ರಷ್ಟಾಚಾರದ ಜಾಲದಲ್ಲಿ ಸಿಲುಕಿದ ಅಧಿಕಾರಿ. ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ ತಾಲೂಕಿನ ಚಿಕ್ಕಬಂಜೂರು ಗ್ರಾಮದ ನಿವಾಸಿ ಜಕ್ರಿಯಾ ಬೇಗ್ ಎಂಬುವವರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ … Read more