ರಿಪ್ಪನ್‌ಪೇಟೆ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರಿಗೆ ಗಾಯ

Ripponpet Accident

ಶಿವಮೊಗ್ಗ : ರಿಪ್ಪನ್‌ಪೇಟೆ ಸಮೀಪದ ಸಾಗರ ರಸ್ತೆಯ ವಡಗೆರೆ ಎಂಬಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ರಿಪ್ಪನ್‌ಪೇಟೆಯಲ್ಲಿ ನಡೆಯುತ್ತಿರುವ ಕೆಂಚನಾಲ ಜಾತ್ರೆಯ ಹಿನ್ನೆಲೆಯಲ್ಲಿ, ಅಮೃತಾ ಅವರು ತಮ್ಮ ಪತಿ ನಾಗರಾಜ್ ಹಾಗೂ ಇಬ್ಬರು ಮಕ್ಕಳೊಂದಿಗೆ ಶಿಕಾರಿಪುರದಿಂದ … Read more