ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಷ್ಟ್ರೀಯ ಚಿಹ್ನೆ ಬೇಕು, ಸಿದ್ರಾಮಣ್ಣ ನೀಡಿದ ಕಾರಣಗಳೇನು?

Demanding Party Symbols for Gram Panchayat Elections

ಶಿವಮೊಗ್ಗ : ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ರಾಜಕೀಯ ಪಕ್ಷಗಳ ಅಧಿಕೃತ ಚಿಹ್ನೆಗಳ ಅಡಿಯಲ್ಲೇ ನಡೆಸುವಂತೆ ಮಾಜಿ ವಿಧಾನ ಪರಿಷತ್​ ಸದಸ್ಯ ಆರ್ ಕೆ ಸಿದ್ರಾಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ ಇಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗತ್ಯ ತಿದ್ದುಪಡಿ ತರಬೇಕು ಅಥವಾ ಸುಗ್ರೀವಾಜ್ಞೆಯ ಮೂಲಕ ಈ ಕ್ರಮವನ್ನು ಜಾರಿಗೆ … Read more