ಶಿವಮೊಗ್ಗ: ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ
Areca Nut Theft ಶಿವಮೊಗ್ಗ :ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಆಎಂಎಲ್ ನಗರದಲ್ಲಿ ನಡೆದಿದೆ. ದೂರುದಾರರು ಅಡಿಕೆಯನ್ನು ಸಿಪ್ಪೆ ಸುಲಿದು, ಶಿವಮೊಗ್ಗದ ಬಾಬು ಆರ್.ಎಂ.ಎಲ್. ನಗರದಲ್ಲಿರುವ ತಮ್ಮ ಮಳಿಗೆಯಲ್ಲಿ ಇರಿಸಿದ್ದರು.ಸುಮಾರು 3 ತಿಂಗಳ ಹಿಂದೆ ಬೆಳೆದಿದ್ದ ಈ ಅಡಿಕೆಯನ್ನು ಒಣಗಿಸಿ ಮಾರಾಟಕ್ಕೆ ಸಿದ್ಧಪಡಿಸಲು ಸ್ಥಳಾವಕಾಶದ ಇಲ್ಲದೇ ಇದುದ್ದರಿಂದ. ಸೆಪ್ಟೆಂಬರ್ 21, 2025ರಂದು ಬೆಳಿಗ್ಗೆ ತಮ್ಮ ಮಳಿಗೆಯಿಂದ ಅನುಪಿನಕಟ್ಟೆಯಲ್ಲಿರುವ … Read more