ಕರೆಂಟ್ ಕಂಬಕ್ಕೆ ಗುದ್ದಿದ ಕಾರು! ಘಾಟಿ ಟರ್ನಿಂಗ್ನಲ್ಲಿ ಸಿಲುಕಿದ ಲಾರಿ, ಬಸ್!
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ತೀರ್ಥಹಳ್ಳಿ ತಾಲ್ಲೂಕು, ಕೊಪ್ಪ ಮಾರ್ಗ ಮಧ್ಯದ ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಕೊಪ್ಪ ಕಡೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು, ಚಾಲಕನ ಹಿಡಿತಕ್ಕೆ ಸಿಗದೆ, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬವು ಮುರಿದು ಬಿದ್ದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟಕ್ಕೆ ಯಾವುದೆ ಅಪಾಯ … Read more