ಎಳ್ಳಮಾವಾಸೆ ಜಾತ್ರೆ ಮುಗಿಸಿ ಬರುವಾಗ ಅಪಘಾತ, ಓರ್ವನಿಗೆ ಗಂಭೀರ ಗಾಯ
ರಿಪ್ಪನ್ ಪೇಟೆ : ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಭಾನುವಾರ ತಡರಾತ್ರಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಮಾದಾಪುರ ಸಮೀಪದ ಲಕ್ಕುವಳ್ಳಿ ಗ್ರಾಮದ ಯುವಕರು ತೀರ್ಥಹಳ್ಳಿಯ ಎಳ್ಳಮಾವಾಸೆ ಜಾತ್ರೆ ಮುಗಿಸಿಕೊಂಡು ಮಾರುತಿ ವ್ಯಾಗನರ್ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ … Read more