ಬಿ.ಹೆಚ್.ರೋಡ್ನಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ರಸ್ತೆ ತಡೆ! ಕಾರಣ?
SHIVAMOGGA NEWS / Malenadu today/ Nov 28, 2023 | Malenadutoday.com SHIVAMOGGA | ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ನಿನ್ನೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಈಈ ವರ್ಷದ ಶೈಕ್ಷಣಿಕ ತರಗತಿಗಳು ಇಲ್ಲಿವರೆಗೂ ಆರಂಭವಾಗಿಲ್ಲ ಎಂದು ಆರೋಪಿಸಿ ನಿನ್ನೆ ಆಕ್ರೋಶ ವ್ಯಕ್ತಪಡಿಸಿದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಬಿ.ಎಚ್.ರಸ್ತೆಗಿಳಿದು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಕುವೆಂಪು ವಿವಿ ಇತ್ತೀಚೆಗೆ ಇದೇ ವಿಚಾರದಲ್ಲಿ ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ನಿನ್ನೆ … Read more