ಬೈಕ್ ಅಪಘಾತ ಪ್ರಕರಣ : ಸಾಗರ ಕೋರ್ಟ್ನಿಂದ ಮಹತ್ವದ ತೀರ್ಪು
Jail ಸಾಗರ, ಶಿವಮೊಗ್ಗ, malenadutoday.com : ಸಾಗರದಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತವೆಸಗಿದ ವ್ಯಕ್ತಿಗೆ ಸಾಗರದ ಜೆಎಂಎಫ್‌ಸಿ ಕೋರ್ಟ್ ಶಿಕ್ಷೆ ವಿಧಿಸಿದೆ. ಈ ಪ್ರಕರಣದ ವಿವರ ಹೀಗಿದೆ. 2018ರ ಜನವರಿ 14 ರಂದು ನಡೆದಿದ್ದ ಅಪಘಾತ ಪ್ರಕರಣದಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಕಾರು ಚಾಲಕನಿಗೆ, ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯವು ಒಂದುವರೆ ವರ್ಷಗಳ ಜೈಲು ಶಿಕ್ಷೆ ಮತ್ತು ₹9,000 ದಂಡ ವಿಧಿಸಿದೆ. Jail ಅಂದು ನಡೆದಿದ್ದು ಏನು? ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಗಿರೀಶ್ ಅವರು … Read more