ಶಿವಮೊಗ್ಗದಲ್ಲಿ ಮತ್ತೆ ಆಗಂತುಕರ ಓಡಾಟ , ಸಿಸಿಟಿವಿಯಲ್ಲಿ ಸೆರೆ
Robbery Attempt ಶಿವಮೊಗ್ಗದಲ್ಲಿ ಮತ್ತೆ ಆಗಂತುಕರ ಓಡಾಟ , ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಇತ್ತೀಚೆಗೆ ಮಾರಕಾಸ್ತ್ರ ಹಿಡಿದು ದುಷ್ಕರ್ಮಿಗಳು ದರೋಡೆಗೆ ಹೊಂಚು ಹಾಕಿದ್ದ ಘಟನೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಪ್ರಕರಣ ನಗರದಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿವಮೊಗ್ಗದ ಶರಾವತಿ ನಗರ ಬಡಾವಣೆಯಲ್ಲಿ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಡಿದ್ದು, ಈ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಈ ಘಟನೆ ಶರಾವತಿ ನಗರ ಬಡಾವಣೆಯ ನಿವಾಸಿಗಳಲ್ಲಿ ತೀವ್ರ ಆತಂಕ … Read more