ಶಿವಮೊಗ್ಗ , ಸಾಗರ , ಸೊರಬದಲ್ಲಿ ಪೊಲೀಸ್ ರೂಟ್ ಮಾರ್ಚ್! ಕಾರಣ ಇಲ್ಲಿದೆ
ಕರ್ನಾಟಕ ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023ರ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೂ ಸಿಆರ್ಪಿಎಫ್ ತುಕಡಿ ಆಗಮಿಸಿದೆ. ಈ ಸಂಬಂಧ ಇವತ್ತು ಪೂರ್ವ ವಲಯದ ಉಪ ಪೊಲೀಸ್ ಮಹಾ ನಿರ್ದೇಶಕ ತ್ಯಾಗರಾಜನ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಯ್ತು. ಶಿವಮೊಗ್ಗ ನಗರದ ಎನ್.ಟಿ ರಸ್ತೆಯ ಅಂಬೇಡ್ಕರ್ ಹಾಸ್ಟೆಲ್ ನಿಂದ ಪ್ರಾರಂಭಿಸಿ ಎನ್ ಟಿ ರಸ್ತೆ ಮೂಲಕ ಸುಂದರಾಶ್ರಯ, ಓಟಿ ರಸ್ತೆ, ಎ.ಎ ಸರ್ಕಲ್, ಎಸ್.ಎನ್ ಸರ್ಕಲ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಬಸವೇಶ್ವರ ದೇವಸ್ಥಾನ, … Read more