ರೌಡಿಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ಎಸ್ಪಿ ಮಿಥುನ್ ಕುಮಾರ್ ಮಲೆನಾಡು ಟುಡೆಗೆ ಹೇಳಿದ್ದೇನು?
KARNATAKA NEWS/ ONLINE / Malenadu today/ Sep 21, 2023 SHIVAMOGGA NEWS’ ರೌಡಿಶೀಟರ್ ಒಬ್ಬನನ್ನ ಬೆತ್ತಲು ಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದಿಷ್ಟು ಅಪ್ಡೇಟ್ಸ್ ಲಭ್ಯವಾಗಿದೆ. ಈ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ನಿನ್ನೆಯೇ FIR ದಾಖಲಾಗಿದೆ. ಅಲ್ಲದೆ ಘಟನೆ ದೃಶ್ಯಾವಳಿ ಹೊರಬಿದ್ದ ಬೆನ್ನಲ್ಲೆ ಮಲೆನಾಡು ಟುಡೆಗೆ ಎಸ್ ಪಿ ಮಿಥುನ್ ಕುಮಾರ್ , ಪ್ರಕರಣದ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರೌಡಿಯನ್ನೆ 3 ದಿನ ಅಂದರ್ ಮಾಡಿಕೊಂಡು … Read more