ಶಿವಮೊಗ್ಗ: ಜನಶತಾಬ್ದಿ ರೈಲಿನಲ್ಲಿ ರೈಲ್ವೆ ರಕ್ಷಣಾದಳಕ್ಕೆ ಸಿಕ್ತು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳಿದ್ದ ಬ್ಯಾಗ್!

RPF Shivamogga Returns Lost Bag with Rs 1.23 Lakh Worth of Valuables

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 25 2025 : ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ಜನಶತಾಬ್ದಿಯಲ್ಲಿ ಸಿಕ್ಕ ಬ್ಯಾಗ್​ವೊಂದನ್ನ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ ವಾಪಸ್ ಮಾಡಿದ್ದಾರೆ.  ಜನಶತಾಬ್ದಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್​ವೊಂದನ್ನ ತಾವು ಪ್ರಯಾಣಿಸಿದ್ದ ಬೋಗಿಯಲ್ಲಿಯೇ ಮರೆತು ಬಿಟ್ಟಿದ್ದರು. ಈ ನಡುವೆ ಆರ್​ಪಿಎಫ್​ ಸಿಬ್ಬಂಧಿ ರೈಲಿನಲ್ಲಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅವರಿಗೆ ಈ ಬ್ಯಾಗ್​ ಸಿಕ್ಕಿದೆ. ಬ್ಯಾಗ್​ನ್ನು ಪರಿಶೀಲಿಸಿದಾಗ  ಅದರಲ್ಲಿ 1,11,900 ರೂ. ಮೌಲ್ಯದ ಆಪಲ್ ಲ್ಯಾಪ್‌ಟಾಪ್, 10,000 … Read more