ಸಂಘಕ್ಕೆ ಕೊಡಲಿ ಪೆಟ್ಟು ಕೊಡಬಹುದೇ ವಿನಃ ಅದನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ : ಎಸ್ ಎನ್ ಚನ್ನಬಸಪ್ಪ
sn channabasappa :ರಾಜ್ಯ ಸರ್ಕಾರವು ಆರ್‌ಎಸ್‌ಎಸ್ (RSS) ಮೇಲೆ ದೊಡ್ಡ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ, ಆದರೆ ಸಂಘವು ಇಂತಹ ಅನೇಕ ವಿರೋಧಗಳನ್ನು ಎದುರಿಸುತ್ತಾ ಬಂದಿದೆ. ಸಂಘಕ್ಕೆ ಕೊಡಲಿ ಪೆಟ್ಟು ಕೊಡಬಹುದೇ ಹೊರತು ಅದನ್ನು ನಿಷೇಧಿಸಲು ಅಥವಾ ಮುಚ್ಚಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಕೆಲವು ಸಚಿವರು ಅಧಿಕಾರವಿದೆ ಎಂಬ ಕಾರಣಕ್ಕೆ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ.ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇನೆ … Read more