ಕೊಟ್ಟ ದುಡ್ಡು ಕೇಳಿದ್ದಕ್ಕೆ ಡಿಪೋ ಕ್ರಾಸ್ ಬಳಿ ಕರೆಸಿ ನಡೆಸಿದ್ರು ಕೃತ್ಯ! ಭದ್ರಾವತಿ ಓಲ್ಡ್​ ಟೌನ್​ನಲ್ಲಿ ನಡೆದಿದ್ದೇನು?

Bhadravathi Robbery, Bar Gunda Ramu, Sachin Attack, Depot Cross Crime, Gold Chain Theft, 2.5 Lakh Robbery,

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಲು ಕರೆದು ಯವಕನ ಮೇಲೆ ಐದಾರು ಮಂದಿ ಹಲ್ಲೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭಧ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್ ಟೌನ್​ ಪೊಲೀಸ್ ಠಾಣೆಯ ಲಿಮಿಟ್ಸ್​ನಲ್ಲಿ ಘಟನೆ ನಡೆದಿದೆ. ಈ ವೇಳೆ ವ್ಯಕ್ತಿಯ ಬಳಿಯಿದ್ದ ಚಿನ್ನವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.  ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ … Read more