ಶಿವಮೊಗ್ಗದಲ್ಲಿ ಸಾದ್ವಿ ಪ್ರಗ್ಯಾಸಿಂಗ್​ ಹೇಳಿದ್ದೇನು? ಸೊಪ್ಪು ಹೆಚ್ಚುವ ಚಾಕುವಿನ ಬಗ್ಗೆ ಹೇಳಿದ್ದೇಕೆ? ಸಂಸದೆ ಆಡಿದ ಮಾತಿನ ಮುಖ್ಯ ಅಂಶಗಳು ಇಲ್ಲಿದೆ

ಹಿಂದೂಗಳು ಎಲ್ಲೇ ಇದ್ದರೂ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು.ಇದಕ್ಕೂ ಮೊದಲು ಉಡುಪಿಗೆ ದುರ್ಗಾ ಪೂಜೆಗೆ ಬರಬೇಕಿತ್ತು.ಆದರೆ ಕಾಂಗ್ರೆಸ್‌ ಅವಧಿಯಲ್ಲಿ ನನ್ನ ಮೇಲೆ ಆದ ಹಲ್ಲೆಯಿಂದಾಗಿ ನೋವು ಹೆಚ್ಚಾಗಿ ಬರಲಾಗಲಿಲ್ಲ. ಆದರೆ ಶಿವಮೊಗ್ಗದ ಕಾರ್ಯಕ್ರಮಕ್ಕೆ ಬರಲೇ ಬೇಕು ಎಂದು ಬಂದಿದ್ದೇನೆ.ಜನನಿ ಜನ್ಮಭೂಮಿ ಎಂದು ನಾವು ನಂಬಿದ್ದೇನೆ. ಸ್ವರ್ಗಕ್ಕಿಂತ ಹೆಚ್ಚು ಎಂದು ಭಾವಿಸಿದ್ದೇವೆ. ಹಾಗಾಗಿ ಈ ಭೂಮಿಯ ಋಣ ತೀರಿಸಬೇಕು. ಇದನ್ನು ಸಹ ಓದಿ : 24 ಗಂಟೆಯಲ್ಲಿ ಕಿಡ್ನ್ಯಾಪ್​ ಕೇಸ್​ ಕ್ಲೋಸ್​/ ಭದ್ರಾವತಿಯಲ್ಲಿ ಅಪಹರಣ/ ಸಾಗರದಲ್ಲಿ ಆರೋಪಿಗಳು/ ಇಂಟರ್​ಸ್ಟಿಂಗ್ ಸ್ಟೋರಿ … Read more