ಶಿವಮೊಗ್ಗ ಜೈಲಿನಲ್ಲಿ ಡಿಶುಂ-ಡಿಶುಂ! ಒಬ್ಬನಿಗೆ ಆರು ಜನರಿಂದ ಥಳಿತ!
ಶಿವಮೊಗ್ಗ ತಾಲ್ಲೂಕಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ, ಕೈದಿಯೊಬ್ಬನ ಮೇಲೆ ಇತರೇ ಆರು ಮಂದಿ ಕೈದಿಗಳು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹೊಡೆದಾಟ ನಡೆದಿರುವ ಘಟನೆ ತಡವಾಗಿ ಬೆಳಿಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್ನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಅದೀಕ್ಷಕಿ ಡಾ.ಆರ್.ಅನಿತಾ ದೂರು ನೀಡಿದ್ದಾರೆ. ಹಾಸನದ ಸಕಲೇಶಪುರದ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನಲ್ಲಿ ತೀರ್ಥಹಳ್ಳಿಯ ಸುಂದರೇಶ್ ಸಾವು! ಇನ್ನೊಬ್ಬರ ಸ್ಥಿತಿ ಗಂಭೀರ ನಡೆದಿದ್ದೇನು? ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ, ಶಿವಮೊಗ್ಗ … Read more