ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಸಿಎಂಗೆ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಮನವಿ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಸಲ್ಲಿಸಿತು. ಕಳೆದ ಕೆಲವು ತಿಂಗಳುಗಳಿಂದ ಸಾಗರದಲ್ಲಿ ಜಿಲ್ಲಾ ರಚನೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆದ ಭೇಟಿಯ ಸಂದರ್ಭದಲ್ಲಿ, ಸಾಗರವನ್ನು ಜಿಲ್ಲೆಯನ್ನಾಗಿ ಘೋಷಿಸಲು ಅಗತ್ಯವಿರುವ ಶಿಫಾರಸುಗಳನ್ನು ಕಳುಹಿಸುವಂತೆ … Read more