ಸಾಗರ ಟೌನ್ನಲ್ಲಿ ಹಲ್ಲೆ ಯತ್ನ ಕೇಸ್ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್? ಹಿಂದೂ ಸಂಘಟನೆಗಳ ಆರೋಪಗಳು ಏನೇನು?
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಯತ್ನದ ಘಟನೆ ವೈಯಕ್ತಿಕ ವಿಚಾರಕ್ಕೆ ನಡೆದಿದ್ದ ಗಲಾಟೆ ಎಂಬ ತಿರುವು ಪಡೆದುಕೊಂಡಿತ್ತು. ಮೇಲಾಗಿ ಈ ಸಂಬಂಧ ಎಸ್ಪಿ ಮಿಥುನ್ ಕುಮಾರ್ ಕೂಡ ಸುದ್ದಿಗೋಷ್ಟಿ ನಡೆಸಿ ತಂಗಿಯನ್ನು ಚುಡಾಯಿಸ್ತಿದ್ದ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದರು. ಇನ್ನೂ ಇದೇ ವಿಚಾರವಾಗಿ ಆರೋಪಿಯ ಸಹೋದರಿ ಕೂಡ ಸಾಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಸುನೀಲ್ ವಿರುದ್ಧ ಆರೋಪಿಸಿದ್ದರು. ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ … Read more