sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!
MALENADUTODAY.COM | SHIVAMOGGA NEWS |SAGARA TALUK sagara marikamba jatre ಸಾಗರ ಮಾರಿಕಾಂಬಾ ಜಾತ್ರೆ ವಿದ್ಯುಕ್ತವಾಗಿ ಆರಂಭವಾಗಿದೆ. ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸಾಗರದ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಇಡೀ ಸಾಗರ ಪಟ್ಟಣವೇ ಸಿಂಗಾರಗೊಂಡಿದೆ. ಎಲ್ಲ ಕಡೆಯಲ್ಲಿಯೂ ಜಾತ್ರೆಯ ವೈಭವ ಮನೆ ಮಾಡಿದೆ. ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ದೇವಿಯ ದರ್ಶನ ಪಡೆಯಲಿದ್ದಾರೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರೆ ಜನವರಿ 31ರ ರಾತ್ರಿ ಅಂಕ ಹಾಕುವ ಮುಖಾಂತರ ಜಾತ್ರೆಯ ಆಚರಣೆಗೆ … Read more