ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್ ರಿಪೋರ್ಟ್
MALENADUTODAY.COM | SHIVAMOGGA NEWS |SAGARA TALUK ಮೂರು ವರ್ಷಕ್ಕೊಮ್ಮೆ ನಡೆಯುವ ಸಾಗರ ಮಾರಿಕಾಂಬೆ ದೇವಿಯ ಜಾತ್ರೆ ವಿದ್ಯುಕ್ತವಾಗಿ ಆರಂಭಗೊಂಡಿದೆ. ಗ್ರಾಮದೇವತೆಯ ಜಾತ್ರೆಯು ಒಂದೊಂದು ಊರಿನಲ್ಲಿ ಆಯಾ ಊರಿನ ವಾಡಿಕೆ ಪದ್ದತಿಗಳಂತೆಯೇ ನಡೆದುಕೊಂಡು ಬರುತ್ತಿದೆ. ಸಾಗರ ಮಾರಿಕಾಂಬೆಯ ವಿಷಯದಲ್ಲಿಯು ಅದರದ್ದೇ ಆದ ವಿಶೇಷ ಪದ್ದತಿಗಳಿವೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಮಾರಿಕಾಂಬಾ ದೇವಸ್ಥಾನ ಹಿಂದೆ ಪುಟ್ಟ ಗುಡಿಯಾಗಿತ್ತು. ಕೆಳದಿ ಅರಸರ ಆಳ್ವಿಕೆಯಲ್ಲಿ ದೇವಾಲಯ ನಿರ್ಮಾಣವಾಯ್ತು ಎನ್ನಲಾಗುತ್ತದೆ. ಸೈನಿಕರ ರಕ್ಷಣೆಗಾಗಿ ದಂಡಿನ ಮಾರಿ ಗದ್ದುಗೆಯನ್ನು ಸ್ಥಾಪಿಸಿದ್ದರು ಎಂದು ಹೇಳುತ್ತಾರೆ. ಇನ್ನೂ … Read more