Sagara Marikambe : ಸಾಗರ ಮಾರಿಕಾಂಬೆ ಜಾತ್ರೆಗೆ ಇವತ್ತಿನಿಂದ ಧಾರ್ಮಿಕ ಪೂಜೆ ! ಪ್ರಕ್ರಿಯೆ, ಪದ್ದತಿ, ವಿಧಾನ ಏನು? ಪ್ರಸಿದ್ಧ ಉತ್ಸವದಲ್ಲಿ ಯಾವಾಗ ಏನೇನು ನಡೆಯಲಿದೆ? ವಿವರ ಇಲ್ಲಿದೆ
MALENADUTODAY.COM | SHIVAMOGGA NEWS | SAGARA TALUK Sagara Marikambe : ಪ್ರತಿ ಮೂರು ವರ್ಷಗಳಿಗೊಮ್ಮೆ ಸಾಗರ ದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರೆ ಫೆಬ್ರವರಿ 7ರಿಂದ ಆರಂಭಗೊಳ್ಳಲಿದ್ದು, 9 ದಿನಗಳ ಕಾಲ ವೈವಿಧ್ಯ ಮಯ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ಅತಿದೊಡ್ಡ ಜಾತ್ರಾ ಉತ್ಸವ ಇದಾಗಿದ್ದು, ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರೆಯನ್ನು ಅತ್ಯಂತ ವಿಜೃಂಭಣೆ ಯಿಂದ ಆಚರಿಸಲು ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿಯು ಸಕಲಸಿದ್ಧತೆ ನಡೆಸಿದೆ. ಟ್ರಾಫಿಕ್ ಫೈನ್ ಕಟ್ಟಲು 50 ಪರ್ಸೆಂಟ್ … Read more