ಸಾಗರ ತಾಲ್ಲೂಕಿನ ಐಗಿನ ಬೈಲ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಇಲ್ಲಿನ ಐಗಿನಬೈಲ್ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ 112 ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಕಾರಿನ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿದ ಸಾಗರ ಪೇಟೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಾಗರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ … Read more