BREAKING NEWS / ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ದಿಢೀರ್​ ನಿವೃತ್ತಿ! ಕಣದಿಂದ ಹಿಂದಕ್ಕೆ ಸರಿದ ಜಾಕೀರ್​!?

BREAKING NEWS / ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ದಿಢೀರ್​ ನಿವೃತ್ತಿ! ಕಣದಿಂದ ಹಿಂದಕ್ಕೆ ಸರಿದ ಜಾಕೀರ್​!?

BREAKING NEWS/ JD(S) candidate for Sagar assembly constituency retires suddenly! ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ, ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ ಸರಿಯುವುದಾಗಿ ಸುದ್ದಿಗೋಷ್ಟಿಯಲ್ಲಿ ಹೇಳಿದ್ಧಾರೆ.