ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಬಿಜೆಪಿಯಲ್ಲಿ ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಸುದ್ದಿ ಹೊರಬಿದ್ದ ಬೆನ್ನಲ್ಲೆ ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯದ ಸುದ್ದಿಯೊಂದು ನ್ಯೂಸ್ ಆಗುತ್ತಿದೆ ಟಿಕೆಟ್ ಸಿಗದಿದ್ದಕ್ಕೆ ರಾಜನಂದಿನಿ ಬಂಡಾಯ ಸಾರಿದರೇ? ಸಾಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ರವರ ಪುತ್ರಿ ರಾಜನಂದಿನಿ ಯವರು ,ಕಾಂಗ್ರೆಸ್ನಲ್ಲಿ ಬಂಡಾಯ ಸಾರಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ಬೆಳವಣಿಗೆಳು ನಡೆಯುತ್ತಿದ್ದು, ಬಹುತೇಕ ಒಂದರೆಡು ದಿನಗಳಲ್ಲಿ ಸಾಗರ ದಲ್ಲಿ ಭಿನ್ನಮತ … Read more