ಶಿವಮೊಗ್ಗಕ್ಕೆ ಬಂದ ಸಚಿವರು , ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿದ್ದ ಕಾರ್ಗೆ ಡ್ರೈವರ್ ಆದ ಮಧು ಬಂಗಾರಪ್ಪ ! ಉಸ್ತುವಾರಿ ಸಚಿವರ ವಿಶೇಷ
SHIVAMOGGA | Jan 4, 2024 | ನಿನ್ನೆ ಶಿವಮೊಗ್ಗದಲ್ಲಿ ಮೂವರು ಸಚಿವರು ಉಪಸ್ಥಿತರಿದ್ದರು. ಯುವನಿಧಿ ಕಾರ್ಯಕ್ರಮದ ಪೂರ್ವಭಾವಿ ಸಭೆಗಾಗಿ ಆಗಮಿಸಿದ್ದರು. ಏನಿದರ ವಿಶೇಷ ಅಂತಾ ಹೇಳುವ ಮೊದಲು, ಇನ್ನೊಂದು ವಾಕ್ಯವನ್ನು ಹೇಳಲೇಬೇಕು. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಸಚಿವ ಮಧು ಬಂಗಾರಪ್ಪರವರ ನಡುವೆ ಚೂರು..ಚೂರು ಮನಸ್ತಾಪ ಇರುವುದು ಗೊತ್ತೆ ಇದೆ. ಆದರೆ ಇದೆಲ್ಲವೂ ನಿನ್ನೆ ಮಟ್ಟಿಗೆ ಸ್ವಲ್ಪ ಶಮನವಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಸಚಿವರನ್ನ, ಶಾಸಕರನ್ನ ಕೂರಿಸಿಕೊಂಡು ಮಧು … Read more