ಪೊಲೀಸರಿಗೆ ಬಂತು ಬಾಲ್ಯವಿವಾಹದ ಕರೆ | ಮನೆ ಅಡ್ವಾನ್ಸ್​ಗೆ ನಡೀತು ಹೀಗೊಂದು ಕಿರಿಕ್!

KARNATAKA |  Dec 9, 2023 |  ಬಾಲ್ಯವಿವಾಹಗಳಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ವರದಿ ಹೊರಬೀಳುತ್ತಿರುವ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹದ ಪ್ರಕರಣದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು ವಿಚಾರಣೆ ನಡೆಯುತ್ತಿದೆ.  ಈ ಸಂಬಂಧ 112 ಶಿವಮೊಗ್ಗ ಭದ್ರಾವತಿ ಪೊಲೀಸರಿಗೆ ಕರೆಯೊಂದು ಬಂದಿದೆ. ಅದನ್ನ ಆಧರಿಸಿ ಸ್ಥಳಕ್ಕೆ ತೆರಳಿದ ಇಆರ್​ವಿ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ  READ : Public Notice | ವಿದ್ಯಾರ್ಥಿ ಹೆಸರು ಶಾಲೆ ದಾಖಲಾತಿ ಹಾಗೂ ಆಧಾರ್​ ನಲ್ಲಿ ತಪ್ಪಾಗಿದ್ದರೇ ಏನು ಮಾಡಬೇಕು! ಇಲ್ಲಿದೆ … Read more

ಹುಡುಗನ ಪ್ರೀತಿ ಕಿರುಕುಳ! ಸಾಗರ ಟೌನ್​ನಲ್ಲಿ ಉತ್ತರ ಕನ್ನಡ ಯುವತಿ ಆತ್ಮಹತ್ಯೆ! ಆರೋಪಿ ಬಂಧನ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಮದುವೆಯಾಗು ಎಂದು ಪೀಡಿಸ್ತಿದ್ದ ಹುಡುಗನ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವನ್ನಪ್ಪಿದ್ದಾಳೆ . ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದ್ದು,  ಪೊಲೀಸರು ನೊಂದ ಕುಟುಂಬಸ್ಥರು ನೀಡಿದ ದೂರಿನನ್ವಯ ಆರೋಪಿಯನ್ನು ಸಹ ಬಂಧಿಸಿದ್ದಾರೆ..  ನಡೆದಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಮೂಲದ ಯುವತಿ ಸಾಗರ ಪೇಟೆಯಲ್ಲಿರುವ ಕಾಲೇಜೊಂದರಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಳು. ಈಕೆಯ ಸಂಪರ್ಕಕ್ಕೆ ಬಂದಿದ್ದ ಯುವಕನೊಬ್ಬ, ತನ್ನನ್ನು ಪ್ರೀತಿಸು ಎಂದು … Read more

ಸಾಗರ ಪೇಟೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ

A report from the Bhadravathi Crime World

KARNATAKA NEWS/ ONLINE / Malenadu today/ May 3, 2023 GOOGLE NEWS ಸಾಗರ/ ಶಿವಮೊಗ್ಗ  ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.  ಓದಿ :  ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ  ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ! ಹೇಗಾಯ್ತು ಘಟನೆ ಬೈಕ್​ನಲ್ಲಿ … Read more

BREAKING NEWS / ಶಿವಮೊಗ್ಗ ಬೆನ್ನಲ್ಲೆ ಸಾಗರ ಪೊಲೀಸರಿಂದ ನೈಟ್ Area Domination ಆಪರೇಷನ್ ! ಒಟ್ಟು 19 ಕೇಸ್​ ಫಿಟ್​! ಏನಿದು?

Area Domination Special Patrolling by Shivamogga Tunganagar Police and Sagar Town Police

BREAKING NEWS / ಶಿವಮೊಗ್ಗ ಬೆನ್ನಲ್ಲೆ ಸಾಗರ ಪೊಲೀಸರಿಂದ ನೈಟ್ Area Domination ಆಪರೇಷನ್ ! ಒಟ್ಟು 19 ಕೇಸ್​ ಫಿಟ್​! ಏನಿದು?

KARNATAKA NEWS/ ONLINE / Malenadu today/ SHIVAMOGGA / Apr 23, 2023 GOOGLE ಸಾಗರ / ಶಿವಮೊಗ್ಗ  /    ಶಿವಮೊಗ್ಗ ಪೊಲೀಸರು ಪಬ್ಲಿಕ್ ನ್ಯೂಸೆನ್ಸ್​ ಮಾಡ್ತಿದ್ದವರ ವಿರುದ್ಧ ಕೇಸ್ ದಾಖಲಿಸುತ್ತಿದ್ದಾರೆ. ಇದೀಗ ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ ಪೊಲೀಸರು ಸಹ ನೈಟ್ ಆಪರೇಷನ್ ಆರಂಭಿಸಿದ್ದಾರೆ.  ಇದಕ್ಕೆ ಪೂರಕವಾಗಿ ನಿನ್ನೆ  ದಿನಾಂಕ: 23-04-2023 ರಂದು ಸಾಗರ ಟೌನ್ ಪೊಲೀಸ್ ಠಾಣೆ  ಮತ್ತು ಸಿಬ್ಬಂದಿಗಳ ತಂಡ ಸಾಗರ ಟೌನ್ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ … Read more