ಸಾಗರ ಪೊಲೀಸರಿಂದ ಶಿವಮೊಗ್ಗ ಟಿಪ್ಪು ನಗರ ಬಾಯಿಜಾನ್ ಅರೆಸ್ಟ್ ! ಈತನ ಬಳಿ ಸಿಕ್ಕಿದ್ದು ಆರು ಲಕ್ಷ ಮೌಲ್ಯದ ಚಿನ್ನ!

 SHIVAMOGGA |  Dec 20, 2023  |   ಶಿವಮೊಗ್ಗ ಜಿಲ್ಲೆ  ಸಾಗರ ಗ್ರಾಮಾಂತರ ಪೊಲೀಸ್ ಠಾಣೆ, ಸಾಗರ ಪೇಟೆ ಪೊಲೀಸ್ ಠಾಣೆ ಮತ್ತು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವು ಮನೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.  ಈ ಸಂಬಂಧ  ಮಹಾಬಲೇಶ್ವರ ಪಿಐ ಸಾಗರ ಗ್ರಾಮಾಂತರ ಠಾಣೆ,   ಸುಜಾತ ಪಿಎಸ್ಐ ಸಾಗರ ಟೌನ್ ಠಾಣೆ ಮತ್ತು ಯುವರಾಜ್ ಪಿಎಸ್ಐ ಆನಂದಪುರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಾಗರ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಹೆಚ್‌ಸಿ ಸನಾವುಲ್ಲಾ, … Read more