ಕೇಬಲ್ ತಂತಿ ಬಿಗಿದು ಕೊಲೆಗೆ ಯತ್ನ! ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಸೇರಿ 2 ಮಹಿಳೆ, 2 ಪುರುಷರ ವಿರುದ್ಧ ಕೇಸ್
Shivamogga | Jan 30, 2024 | ಹಳೇ ದ್ವೇಷದ ಹಿನ್ನೆಲೆ ತಾಲೂಕಿನ ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲ್ಯಾವಿಗೆರೆ ವಾಸಿ ಮನುಕುಮಾರ್‌ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ಘಟನೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಸೇರಿದಂತೆ ನಾಲ್ವರ ವಿರುದ್ಧ ಸಾಗರ ಗ್ರಾಮಾಂತರ ಠಾಣೆ ಯಲ್ಲಿ ದೂರು ದಾಖಲಾಗಿದೆ. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ್ ಲ್ಯಾವಿಗೆರೆ ಪುತ್ರ ರಾಗಿರುವ ಮನುಕುಮಾರ್ ಭಾನುವಾರ ತೋಟಕ್ಕೆ … Read more