HOSANAGARA
ಸಿಗಂದೂರಿಗೆ ಹೋಗಿ ಬರುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ/ ಭೀಕರ ಅಪಘಾತ
ಶಿವಮೊಗ್ಗ ಜಿಲ್ಲೆ ಹೊಸನಗರ ಪೇಟೆಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಬಸ್ನಿಂದ ಇಳಿದ ವ್ಯಕ್ತಿ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಸಿಗಂದೂರಿನಿಂದ ಭೀಮಸಮುದ್ರಕ್ಕೆ ... ಕ್ಲಿಕ್ ಮಾಡಿ