ತಿರುಗಾಟಕ್ಕೆ ಕರೆದೊಯ್ದು ಅಪ್ರಾಪ್ತೆಗೆ ಕಿರುಕುಳ! ಆರೋಪಿಗಳ ಬಂಧನಕ್ಕೆ ಆಗ್ರಹ! ಸಾಗರ ಬಂದ್ ಎಚ್ಚರಿಕೆ!
KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಅಪ್ರಾಪ್ತೆಯೊಬ್ಬಳನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ, ಮದ್ಯ ಕುಡಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವನ್ನು ಸಾಗರ ತಾಲ್ಲೂಕು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ನಡುವೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂಧು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಸಾಗರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳು ಅಪ್ರಾಪ್ತೆಯನ್ನ ಜೋಗ ಜಲಪಾತ ಸೇರಿದಂತೆ … Read more