ಸಕ್ರೆಬೈಲ್ ಆನೆ ಬಿಡಾರದಲ್ಲಿ ಸಚಿವ ಮಧು ಬಂಗಾರಪ್ಪ! ವಿಶೇಷತೆ ಏನು ಗೊತ್ತಾ?
Chikkamagaluru | Jan 31, 2024 | ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಿನ್ನೆ ಮಂಗಳವಾರ ಸಕ್ರೆಬೈಲ್ ಆನೆ ಬಿಡಾರಕ್ಕೆ ಭೇಟಿಕೊಟ್ಟಿದ್ರು. ಅಲ್ಲಿ ಹಲವು ಹೊತ್ತು ಕಳೆದ ಅವರು ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆನೆಗಳಿಗೆ ಬೆಲ್ಲ, ಬಾಳೆಹಣ್ಣು ತಿನ್ನಿಸಿ, ತುಂಗಾ ನದಿಯಲ್ಲಿ ದೋಣಿವಿಹಾರ ನಡೆಸಿದರು. ಬಿಡಾರದಲ್ಲಿ ಕಾರ್ಯನಿರ್ವಹಿಸುವ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಮಾತನಾಡಿದ ಸಚಿವರು, ಅಲ್ಲಿ ಆಗಬೇಕಿರುವ ಕೆಲಸಗಳು ಮತ್ತು ಪ್ರವಾಸಿಗರ ಅನುಕೂಲಕ್ಕೆ ಒದಗಿಸ ಬಹುದಾದ ಮೂಲಸೌಕರ್ಯಗಳ ಬಗ್ಗೆ … Read more