ಸಕ್ರೆಬೈಲ್ ಬಿಡಾರಕ್ಕೆ ಬಂದ ಕಾಡಾನೆ! ಶೆಟ್ಟಿಹಳ್ಳಿ ಕಾಡಲ್ಲಿ ಸಲಗದ ಅಬ್ಬರ ಮೂಡಿಸುತ್ತಿದೆ ಆತಂಕ! ಕಾರಣವೇನುಗೊತ್ತಾ? VIDEO REPORT
ಶಿವಮೊಗ್ಗ ಜಿಲ್ಲೆಯ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಈ ಮೊದಲು ಕೇವಲ ಮೂರು ನಾಲ್ಕು ಕಾಡಾನೆಗಳು ಇವೆ ಎಂದೇ ನಂಬಲಾಗಿತ್ತು. ಆದರೆ ಇದೀಗ ಈ ಶೆಟ್ಟಿಹಳ್ಳಿಯ ಕಾಡಲ್ಲಿ 15 ಕ್ಕೂ ಹೆಚ್ಚು ಕಾಡಾನೆಗಳಿವೆ ಎಂದು ಸ್ಥಳೀಯರು ಹೇಳುತ್ತಿದ್ಧಾರೆ. ಅಲ್ಲದೆ ಈ ಆನೆಗಳು ಈಗೀಗ ಬಯಲಿಗೆ ಬಂದು ಘೀಳಿಡುವುದು, ಪ್ರಾಣಿಗಳನ್ನ ಬೆದರಿಸುವುದು , ಅಲ್ಲಲ್ಲಿ ಓಡಾಡುವುದು ಮಾಡುತ್ತಿವೆ ಎಂದು ಸ್ಥಳೀಯರು ಹೇಳುತ್ತಿದ್ಧಾರೆ. ಲಾಡ್ಜ್ & ರೆಸಾರ್ಟ್ ಅತಿಥಿಗಳ ಮೇಲೆ ಶಿವಮೊಗ್ಗ ಪೊಲೀಸರ ಕಣ್ಣು! 15 ದಿನದ ಮಾಹಿತಿ ಪರಿಶೀಲನೆ, ಮಾಲೀಕರಿಗೆ ನಾಲ್ಕು … Read more