ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Salumarada Thimmakka

Salumarada Thimmakka ಬೆಂಗಳೂರು : ಉಸಿರಾಟದ ತೊಂದರೆಯಿಂದ ಬಳಲುತ್ತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಖ್ಯಾತ ಪರಿಸರವಾದಿ ಮತ್ತು ವೃಕ್ಷ ಮಾತೆ ಎಂದೇ ಖ್ಯಾತಿ ಪಡೆದಿದ್ದ ಸಾಲುಮರದ ತಿಮ್ಮಕ್ಕ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  ತುಂಗಾ ಕಾಲೇಜ್​ ಬಳಿ  ಆಲ್ಟೋ ಕಾರ್​ ಪಲ್ಟಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್‌ 30ರಂದು ಜನಿಸಿದ್ದ ತಿಮ್ಮಕ್ಕ, ನಂತರ ಮಾಗಡಿ … Read more