ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ
ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ ವೈದ್ಯಕೀಯ ಹಾಸ್ಟೆಲ್‌ನಲ್ಲಿ ಬುಧವಾರ ಸಂಜೆ ತರಬೇತಿ ನಿರತ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್ ಓಡಾಟ! ವೇಳಾಪಟ್ಟಿ ಇಲ್ಲಿದೆ Shimoga SIMS Hostel ಇವರು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (SIMS) ರೇಡಿಯಾಲಜಿ ವಿಭಾಗದಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ (PG) ಪದವಿ ವ್ಯಾಸಂಗ ಮಾಡುತ್ತಿದ್ದರು. … Read more