satish jarkiholi : ಕೇಂದ್ರ ಸರ್ಕಾರ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ | ಸತೀಶ್ ಜಾರಕಿಹೊಳಿ
satish jarkiholi : ಶಿವಮೊಗ್ಗ | ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ರಾಜಕೀಯವನ್ನು ಬದಿಗಿಟ್ಟು ಕೇಂದ್ರ ಸರ್ಕಾರಕ್ಕೆ ನಾವು ಬೆಂಬಲ ಸೂಚಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಶಿವಮೊಗ್ಗದ ಐಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತದೆ. ನಾವು ಕೇಂದ್ರದ ನಿರ್ಧಾರಕ್ಕೆ ರಾಜಕೀಯವನ್ನು ಬದಿಗಿಟ್ಟು ಬೆಂಬಲ ಸೂಚಿಸಿದ್ದೇವೆ ಎಂದರು. ಹಾಗೆಯೇ … Read more