ಹಣ ಮರುಪಾವತಿಸಲು ಬ್ಯಾಂಕ್ ವಿಫಲ : ಗ್ರಾಹಕ ನ್ಯಾಯಾಲಯ ವಿಧಿಸಿದ ದಂಡವೆಷ್ಟು..?
ಶಿವಮೊಗ್ಗ | ತನ್ನ ಖಾತೆದಾರರ ಉಳಿತಾಯ ಖಾತೆಯಿಂದ ಅನಧಿಕೃತವಾಗಿ ಕಡಿತಗೊಂಡ ಹಣವನ್ನು ಮರುಪಾವತಿಸಲು ವಿಫಲವಾದ ಕೆನರಾ ಬ್ಯಾಂಕಿಗೆ ಶಿವಮೊಗ್ಗದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಭಾರೀ ದಂಡ ವಿಧಿಸಿದೆ. ತನಿಖೆ ನಡೆಸುವಲ್ಲಿ ನಿರ್ಲಕ್ಷ್ಯ ತೋರಿದ ಬ್ಯಾಂಕಿನ ನಡವಳಿಕೆಯನ್ನು ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಆಯೋಗವು ಈ ಮಹತ್ವದ ತೀರ್ಪು ನೀಡಿದೆ. ಶಿವಮೊಗ್ಗದ ಪ್ರಸಿದ್ದ ರೆಸಾರ್ಟ್ಮಾಲೀಕರ ಕಾರು ಡ್ರೈವರ್ನ್ನು ಅಡ್ಡಗಟ್ಟಿ ದರೋಡೆ, ಹಲ್ಲೆ! ಏನಿದು ಪ್ರಕರಣ? ಶಿವಮೊಗ್ಗದ ಬಾಲರಾಜ್ ರಸ್ತೆಯ ನಿವಾಸಿ ಆದೇಶ ಕೆ.ಎನ್. ಎಂಬುವವರು ಕೆನರಾ … Read more